Sports
ಮಹಿಳಾ ಹಾಕಿ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮಹಿಳಾ ಹಾಕಿ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

prajavani1h
THE BRIEF
1

ಎಫ್‌ಐಎಚ್‌ ಮಹಿಳಾ ಹಾಕಿ ವಿಶ್ವಕಪ್‌ನ ಡಿ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 6–1 ಗೋಲುಗಳ ಅಂತರದಿಂದ ಸೋಲಿಸಿ ಮುಂದಿನ ಹಂತಕ್ಕೆ ಮುನ್ನಡೆಯುವ ಅವಕಾಶವನ್ನು ಹೆಚ್ಚಿಸಿಕೊಂಡಿದೆ.

2

ಭಾರತದ ಪರ ಸುನೆಲಿತಾ ಟೊಪ್ಪೊ, ನವನೀತ್ ಕೌರ್, ಸುಶೀಲಾ ಚಾನು, ದೀಪಿಕಾ, ಲಾಲ್ರೆಮ್‌ಸಿಯಾಮಿ ಮತ್ತು ಸಾಕ್ಷಿ ರಾಣಾ ತಲಾ ಒಂದು ಗೋಲು ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

3

ಎರಡು ಪಂದ್ಯಗಳಿಂದ ನಾಲ್ಕು ಪಾಯಿಂಟ್ಸ್ ಗಳಿಸಿರುವ ಭಾರತ, ಗುರುವಾರ ನಡೆಯುವ ಗುಂಪಿನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.