
ಮಂಗಳವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ 20-22 ರೂಪಾಯಿಗಳಷ್ಟು ಅಲ್ಪ ಇಳಿಕೆ ಕಂಡುಬಂದಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್‌ಗೆ 1,32,000 ರೂಪಾಯಿ ಇದೆ.
24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,44,000 ರೂಪಾಯಿ ಇದ್ದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ 100 ಗ್ರಾಮ್‌ಗೆ 23,500 ರೂಪಾಯಿ ದರ ಮುಂದುವರಿದಿದೆ.
ಈ ದರಗಳು ಪ್ರಮುಖ ಆಭರಣ ಮಳಿಗೆಗಳಿಂದ ಸಂಗ್ರಹಿಸಿದ ಮಾಹಿತಿಯಾಗಿದ್ದು, ಇದರ ಮೇಲೆ ಜಿಎಸ್‌ಟಿ ಮತ್ತು ಮೇಕಿಂಗ್ ಚಾರ್ಜಸ್‌ನಂತಹ ಹೆಚ್ಚುವರಿ ಶುಲ್ಕಗಳು ಅನ್ವಯವಾಗಲಿವೆ.