Health & Environment
ದೆಹಲಿಯಲ್ಲಿ ಕಟ್ಟಡ ಕುಸಿತ: ಇಬ್ಬರು ಮಕ್ಕಳು, ಗರ್ಭಿಣಿ ಸೇರಿದಂತೆ ಮೂವರು ಸಾವು

ದೆಹಲಿಯಲ್ಲಿ ಕಟ್ಟಡ ಕುಸಿತ: ಇಬ್ಬರು ಮಕ್ಕಳು, ಗರ್ಭಿಣಿ ಸೇರಿದಂತೆ ಮೂವರು ಸಾವು

tv9kannada1h
THE BRIEF
1

ಈಶಾನ್ಯ ದೆಹಲಿಯ ಸೀಮಾಪುರಿಯಲ್ಲಿ ನಾಲ್ಕು ಮಹಡಿಯ ಕಟ್ಟಡ ಕುಸಿದುಬಿದ್ದ ಪರಿಣಾಮ ಇಬ್ಬರು ಮಕ್ಕಳು ಮತ್ತು 4 ತಿಂಗಳ ಗರ್ಭಿಣಿ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

2

ಘಟನೆಯಲ್ಲಿ ಪಕ್ಕದ ಎರಡು ಮನೆಗಳಿಗೆ ಹಾನಿಯಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 11 ಜನರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

3

ಮಂಗಳವಾರ ಸಂಜೆ ಸಂಭವಿಸಿದ ಭೂಕಂಪದ ಆಘಾತದಿಂದ ಕಟ್ಟಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಈ ದುರಂತ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.