Indian Politics
ವೃದ್ಧೆಯ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

ವೃದ್ಧೆಯ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್

vijaykarnataka1h
THE BRIEF
1

ಚಿನ್ನಾಭರಣ ದೋಚಲು 80 ವರ್ಷದ ವೃದ್ಧೆ ಬೆನೆಡಿಕ್ಟ್ ಕಾರ್ಲೋ ಅವರಿಗೆ ವಿಷವುಣಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

2

ವಿಲ್ಮಾ ಪ್ರಸ್ಚಿತಾ ಬಾರೆಟ್ಟೊ, ಚರಣ್ ಕುಮಾರ್ ಮತ್ತು ಸತೀಶ್ ಎ.ಆರ್. ಎಂಬುವವರು 2021ರ ಜನವರಿ 25ರಂದು 2.75 ಲಕ್ಷ ರೂ. ಮೌಲ್ಯದ 61.070 ಗ್ರಾಂ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು.

3

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗಳಿಗೆ ದಂಡ ವಿಧಿಸಿದ್ದು, ಅದರಲ್ಲಿ 25 ಸಾವಿರ ರೂ.ಗಳನ್ನು ಮೃತರ ಮಗ ರೊನಾಲ್ಡ್ ಕಾರ್ಲೋರಿಗೆ ನೀಡಲು ಆದೇಶಿಸಿದೆ.