
ಬೆಂಗಳೂರು ಮಾರುಕಟ್ಟೆಯಲ್ಲಿ ಆಗಸ್ಟ್ 30ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 14,505 ರೂಪಾಯಿ ಹಾಗೂ 24 ಕ್ಯಾರಟ್ ಚಿನ್ನ 15,824 ರೂಪಾಯಿಯಲ್ಲಿ ಸ್ಥಿರವಾಗಿದೆ.
ಬೆಳ್ಳಿ ದರದಲ್ಲಿಯೂ ಯಾವುದೇ ಬದಲಾವಣೆ ಕಂಡುಬಂದಿಲ್ಲ, 1 ಕೆಜಿ ಬೆಳ್ಳಿಯ ಬೆಲೆ 2,55,000 ರೂಪಾಯಿಯಲ್ಲಿ ವಹಿವಾಟು ನಡೆಸುತ್ತಿದೆ.
ನಿನ್ನೆ (ಆಗಸ್ಟ್ 29) ಇದ್ದ ದರಗಳೇ ಇಂದೂ ಮುಂದುವರಿದಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯಾಗದ ಕಾರಣ ಕೊಂಚ ರಿಲೀಫ್ ಸಿಕ್ಕಂತಾಗಿದೆ.