
ಐಪಿಎಲ್ ಮಿನಿ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಆಟಗಾರ ಹಾರ್ದಿಕ್ ಪಾಂಡ್ಯ ಚೆನ್ನೈ ಸೂಪರ್ ಕಿಂಗ್ಸ್ ಸೇರಲಿದ್ದಾರೆ ಎಂಬ ವದಂತಿಗಳ ಕುರಿತು ಮಾಜಿ ಕ್ರಿಕೆಟಿಗ ಆರ್. ಅಶ್ವಿನ್ ಸ್ಪಷ್ಟನೆ ನೀಡಿದ್ದಾರೆ.
ಧೋನಿ ವೈಯಕ್ತಿಕವಾಗಿ ಮನವೊಲಿಸಿದರೂ ಹಾರ್ದಿಕ್ ಸಿಎಸ್ಕೆ ಸೇರುವುದು ಅತ್ಯಂತ ಕಷ್ಟಕರ ಎಂದು ಹೇಳಿರುವ ಅಶ್ವಿನ್, ರಾಜಸ್ಥಾನ್ ರಾಯಲ್ಸ್ ತಂಡವು ಟ್ರೇಡಿಂಗ್ ರೇಸ್ನಲ್ಲಿ ಮುಂಚೂಣಿಯಲ್ಲಿದೆ ಎಂದು ಸುಳಿವು ನೀಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು ಹೊಸ ಮುಖ್ಯ ಕೋಚ್ ಹುದ್ದೆಗೆ ಮೈಕೆಲ್ ಹಸ್ಸಿ ಸೇರಿದಂತೆ ಐದು ಪ್ರಮುಖ ಹೆಸರುಗಳನ್ನು ಶಾರ್ಟ್ಲಿಸ್ಟ್ ಮಾಡಿದೆ.