Health & Environment
ಹಾಸನಾಂಬೆ ದರ್ಶನಕ್ಕೆ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಭಕ್ತರ ದಂಡು

tv9kannada2h
THE BRIEF
1

ರಜೆ ದಿನವಾದ ಭಾನುವಾರ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದು, ಧರ್ಮ ದರ್ಶನ ಹಾಗೂ ವಿಶೇಷ ದರ್ಶನ ಸಾಲುಗಳಲ್ಲಿ ಜನಜಂಗುಳಿ ತುಂಬಿ ತುಳುಕುತ್ತಿದೆ.

2

ದೇವಿ ದರ್ಶನ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಸರತಿ ಸಾಲಿನಲ್ಲಿ ಮಹಿಳಾ ಭಕ್ತರು ಕುಳಿತುಕೊಂಡಿದ್ದು, ಬಸ್ ಇಲ್ಲದೆ ಹಾಸನ ಬಸ್ ನಿಲ್ದಾಣದಲ್ಲಿ ಸಾವಿರಾರು ಮಹಿಳೆಯರು ಪರದಾಡುತ್ತಿದ್ದಾರೆ.

3

ನೂಕು-ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಾರಿಗೆ ಅಧಿಕಾರಿಗಳು ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ.