Indian Politics
ರಾಯಚೂರಿನಲ್ಲಿ ಪತ್ನಿ, ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

ರಾಯಚೂರಿನಲ್ಲಿ ಪತ್ನಿ, ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

tv9kannada1d
THE BRIEF
1

ರಾಯಚೂರಿನ ಜಲಾಲನಗರದಲ್ಲಿ ವಿಷ್ಣು ಎಂಬುವವರು ಪತ್ನಿ ಅರುಣಾ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2

ವೈಯಕ್ತಿಕ ಬ್ಯುಸಿನೆಸ್‌ನಲ್ಲಿ ಭಾರಿ ನಷ್ಟ ಉಂಟಾಗಿದ್ದೇ ಈ ದಾರುಣ ಕೃತ್ಯಕ್ಕೆ ಕಾರಣವೆಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

3

ಈ ದುರ್ಘಟನೆಯಲ್ಲಿ ವಿಷ್ಣು ಅವರ ಹಿರಿಯ ಮಗ ಸುಹಾಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಮಾರ್ಕೆಟ್ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.