
ಸೌದಿ ಅರೇಬಿಯಾದಲ್ಲಿ ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆದ ಸರಣಿ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ದಮ್ಮಾಮ್ನ 'ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ಹಾಗೂ 'ಸೌದಿ ಅರಾಮ್ಕೋ' ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ.
ಭಾರತವು ದಾಳಿಗಳನ್ನು ತೀವ್ರವಾಗಿ ಖಂಡಿಸಿದ್ದು, ಸೌದಿ ಅರೇಬಿಯಾದ ಸಾರ್ವಭೌಮತ್ವಕ್ಕೆ ಬೆಂಬಲ ವ್ಯಕ್ತಪಡಿಸಿದೆ.