
ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾದಲ್ಲಿ ನಟಿ ರುಕ್ಮಿಣಿ ವಸಂತ್ ನಟಿಸಲಿದ್ದಾರೆ ಎನ್ನಲಾಗಿದೆ.
ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ಈ ಬಯೋಪಿಕ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ಪ್ರಸ್ತುತ ಈ ಕುರಿತು ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ ಎಂದು ವರದಿಯಾಗಿದೆ.