Health & Environment
ಮುರಸು ಚಂಡಮಾರುತ ಪ್ರಭಾವ ಕ್ಷೀಣ; ದಕ್ಷಿಣ ಭಾರತದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಕೆ

ಮುರಸು ಚಂಡಮಾರುತ ಪ್ರಭಾವ ಕ್ಷೀಣ; ದಕ್ಷಿಣ ಭಾರತದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಕೆ

oneindia1h
THE BRIEF
1

ಮುರಸು ಚಂಡಮಾರುತ ಮತ್ತು ಕಡಿಮೆ ಒತ್ತಡದ ಪ್ರದೇಶವು ದುರ್ಬಲಗೊಂಡಿದ್ದರೂ, ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

2

ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಪ್ರದೇಶಗಳಲ್ಲಿ ಇನ್ನೂ ಮೂರರಿಂದ ನಾಲ್ಕು ದಿನಗಳ ವರೆಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

3

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.