Health & Environment
ಕರ್ನಾಟಕದಲ್ಲಿ ಮುಂದುವರಿದ ಚಳಿ ಹಾಗೂ ಬಿಸಿಲಿನ ವಾತಾವರಣ: ಹವಾಮಾನ ವರದಿ

ಕರ್ನಾಟಕದಲ್ಲಿ ಮುಂದುವರಿದ ಚಳಿ ಹಾಗೂ ಬಿಸಿಲಿನ ವಾತಾವರಣ: ಹವಾಮಾನ ವರದಿ

oneindia1h
THE BRIEF
1

ಕರ್ನಾಟಕದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ನವೆಂಬರ್ 8ರಿಂದ 13ರವರೆಗೆ ರಾಜ್ಯಾದ್ಯಂತ ಬಿಸಿಲು ಮತ್ತು ಮೋಡ ಕವಿದ ವಾತಾವರಣದ ಮಿಶ್ರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2

ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

3

ಪೂರ್ವ ತೆಲಂಗಾಣ ಹಾಗೂ ಕರಾವಳಿ ಆಂಧ್ರಪ್ರದೇಶದ ಮೇಲಿದ್ದ ವಾಯುಭಾರ ಕುಸಿತವು ದುರ್ಬಲಗೊಂಡಿರುವುದರಿಂದ ಉತ್ತರ ಒಳನಾಡಿನಲ್ಲಿ ಸಂಪೂರ್ಣ ಒಣ ಹವಾಮಾನ ಮುಂದುವರಿಯಲಿದೆ.