Health & Environment
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

tv9kannada6h
THE BRIEF
1

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 1ರಂದು ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

2

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

3

ತುಮಕೂರು ಜಿಲ್ಲೆಯ ಕಿಬ್ಬನಹಳ್ಳಿಯಲ್ಲಿ 10 ಸೆಂ.ಮೀ., ಚಿಕ್ಕನಹಳ್ಳಿಯಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ.