Indian Politics
ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ: ವಾಯುಪಡೆ ಅಧಿಕಾರಿ ಬಂಧನ

ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ: ವಾಯುಪಡೆ ಅಧಿಕಾರಿ ಬಂಧನ

prajavani2h
THE BRIEF
1

ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಂದಿಗೆ ಸೇನಾ ಮಾಹಿತಿಯನ್ನು ಹಂಚಿಕೊಂಡ ಆರೋಪದಲ್ಲಿ ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

2

ಮೇ 30 ರಂದು ಬಂಧಿತನಾದ ಆರೋಪಿಯು ಹನಿಟ್ರ್ಯಾಪ್‌ಗೆ ಬಲಿಯಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೊ ಕರೆ ಮಾಡಿ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.

3

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪೂರ್ಣಗೊಳಿಸಿ ಜುಲೈ 30 ರಂದು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ.