
ಉಪೇಂದ್ರ ಪುತ್ರ ಆಯುಷ್ ನಟಿಸುತ್ತಿರುವ ಚೊಚ್ಚಲ ಚಿತ್ರದ ನಿರ್ದೇಶನ ಮಾಡುತ್ತಿದ್ದ ಪುರುಷೋತ್ತಮ್ ಅವರನ್ನು ಸಿನಿಮಾದಿಂದ ಕೈಬಿಡಲಾಗಿದೆ.
ಶೇ 50ರಷ್ಟು ಚಿತ್ರೀಕರಣ ಪೂರ್ಣಗೊಂಡ ಬಳಿಕ ನಟಿ ಪ್ರಿಯಾಂಕಾ ಉಪೇಂದ್ರ ಅವರು ಸ್ವತಃ ತಾವೇ ನಿರ್ದೇಶನ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಪುರುಷೋತ್ತಮ್ ಆರೋಪಿಸಿದ್ದಾರೆ.
ತನಗೆ ಸಂಭಾವನೆ ನೀಡಿರಲಿಲ್ಲ ಹಾಗೂ ತಾನು ಮಾಡಿಕೊಂಡಿರುವ ಕರೆಯನ್ನು ಅವರು ಬಳಸಬಾರದು ಎಂದು ಅವರು ಒತ್ತಾಯಿಸಿದ್ದಾರೆ.