
ಬುಧವಾರ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ, ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 1,50,100 ರೂ. ಇದೆ.
24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 1,63,750 ರೂ. ಇದ್ದರೆ, 100 ಗ್ರಾಂ ಬೆಳ್ಳಿಯ ಬೆಲೆ 26,000 ರೂ.ಗಳಾಗಿ ಮುಂದುವರಿದಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ದರಗಳು ಯಥಾಸ್ಥಿತಿಯಲ್ಲಿವೆ.