
ಬುಧವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 1,41,350 ರೂಪಾಯಿಗೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಪ್ರತಿ ಔನ್ಸ್&zwnjಗೆ 10,000 ರೂ. ತಲುಪುವ ಸಾಧ್ಯತೆ ಇದೆ ಎಂದು ಜೆಫರೀಸ್ ಗ್ಲೋಬಲ್ ಅಂದಾಜಿಸಿದೆ.
ಭಾರತದಲ್ಲಿ ಮುಂದಿನ 5 ವರ್ಷಗಳಲ್ಲಿ 10 ಗ್ರಾಂ ಚಿನ್ನದ ಬೆಲೆ 3.08 ಲಕ್ಷ ರೂ.ಗಿಂತಲೂ ಹೆಚ್ಚಾಗಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.