
ಇಂಗ್ಲೆಂಡ್ನ 'ದಿ ಹಂಡ್ರೆಡ್' ಲೀಗ್ನಲ್ಲಿ ಟ್ರೆಂಟ್ ರಾಕೆಟ್ಸ್ ತಂಡ ಸನ್ರೈಸರ್ಸ್ ಲೀಡ್ಸ್ ವಿರುದ್ಧ 5 ರನ್ಗಳ ರೋಚಕ ಗೆಲುವು ಸಾಧಿಸಿದೆ.
ಮೊಹಮ್ಮದ್ ಅಮಿರ್ ಸತತ 10 ಎಸೆತಗಳಲ್ಲಿ ಕೇವಲ 10 ರನ್ ನೀಡಿ ಹ್ಯಾರಿ ಬ್ರೂಕ್ ಹಾಗೂ ಮಿಚೆಲ್ ಮಾರ್ಷ್ ವಿಕೆಟ್ ಪಡೆದರು.
ಈ ಗೆಲುವಿನೊಂದಿಗೆ ಟ್ರೆಂಟ್ ರಾಕೆಟ್ಸ್ ತಂಡವು ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದೆ.