Education
ಪದವಿ ವಿದ್ಯಾರ್ಥಿಗಳಿಗೆ ಮತ್ತೆ ಭೌತಿಕ ಅಂಕಪಟ್ಟಿ ವಿತರಣೆ

ಪದವಿ ವಿದ್ಯಾರ್ಥಿಗಳಿಗೆ ಮತ್ತೆ ಭೌತಿಕ ಅಂಕಪಟ್ಟಿ ವಿತರಣೆ

oneindia57m
THE BRIEF
1

ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಕೇವಲ ಡಿಜಿಟಲ್ ಅಂಕಪಟ್ಟಿ ಬದಲು ಮೊದಲಿನಂತೆ ಭೌತಿಕ ಅಂಕಪಟ್ಟಿಯನ್ನ ಸಹ ಒದಗಿಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

2

ಡಿಜಿಟಲ್ ಅಂಕಪಟ್ಟಿಗಳಲ್ಲಿ ಭೌತಿಕ ಸಹಿ ಇಲ್ಲದಿರುವುದರಿಂದ ಉದ್ಯೋಗ ಮತ್ತು ಉನ್ನತ ವ್ಯಾಸಂಗಕ್ಕೆ ಅರ್ಜಿ ಸಲ್ಲಿಸುವಾಗ ಉಂಟಾಗಿದ್ದ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದರು.

3

ನಕಲಿ ಅಂಕಪಟ್ಟಿ ಹಾವಳಿ ತಡೆಯಲು ಅತ್ಯಾಧುನಿಕ ಭದ್ರತಾ ವೈಶಿಷ್ಟ್ಯಗಳೊಂದಿಗೆ 2026-27ನೇ ಶೈಕ್ಷಣಿಕ ಸಾಲಿನಿಂದ ಈ ನಿಯಮ ಅನುಷ್ಠಾನಗೊಳ್ಳಲಿದೆ.