Indian Politics
ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ

ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ

tv9kannada20h
THE BRIEF
1

ಕೊಪ್ಪಳ ಗವಿಸಿದ್ದೇಶ್ವರ ಸ್ವಾಮೀಜಿಯವರು ಮೈಸೂರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

2

ಈ ಬಗ್ಗೆ ಎಚ್ಚೆತ್ತ ಕೊಪ್ಪಳ ಪೊಲೀಸರು ಸುಳ್ಳು ಸುದ್ದಿ ಹರಡಿದ 'ಜನತಾ ಟಿವಿ ಡಿಜಿಟಲ್' ವಿರುದ್ಧ ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

3

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರಿಗೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.