Entertainment
ಬೆಂಗಳೂರಿನಲ್ಲಿ ಭಾರೀ ಮಳೆ: ‘ಪ್ರೇಮದ ಊರಲಿ’ ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ಛಾವಣಿ ಕುಸಿತ

ಬೆಂಗಳೂರಿನಲ್ಲಿ ಭಾರೀ ಮಳೆ: ‘ಪ್ರೇಮದ ಊರಲಿ’ ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ಛಾವಣಿ ಕುಸಿತ

tv9kannada1h
THE BRIEF
1

ಬೆಂಗಳೂರಿನ ಪೀಣ್ಯದಲ್ಲಿರುವ ‘ಭಾರತಿ’ ಚಿತ್ರಮಂದಿರದಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದು ಪ್ರೇಕ್ಷಕರಿಗೆ ಗಾಯಗಳಾಗಿವೆ.

2

ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಯ ಕಾರಣದಿಂದ ಥಿಯೇಟರ್‌ನ ಮಳೆ ನೀರು ನೆನೆದ ಶೀಟ್‌ಗಳು ಕೆಳಗೆ ಬಿದ್ದಿದ್ದು, ತಕ್ಷಣವೇ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

3

ಘಟನೆಯಲ್ಲಿ ಮೂವರು ಪ್ರೇಕ್ಷಕರಿಗೆ ಪೆಟ್ಟಾಗಿದ್ದು, ಇಬ್ಬರ ತಲೆ ಹಾಗೂ ಇನ್ನೊಬ್ಬರ ಕಾಲಿಗೆ ಗಾಯಗಳಾಗಿ ರಕ್ತಸ್ರಾವವಾಗಿದ್ದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.