Entertainment
‘ಟಾಕ್ಸಿಕ್’ ಸಿನಿಮಾ ಮೊದಲ ದಿನವೇ 150 ಕೋಟಿ ರೂಪಾಯಿ ಗಳಿಕೆ

‘ಟಾಕ್ಸಿಕ್’ ಸಿನಿಮಾ ಮೊದಲ ದಿನವೇ 150 ಕೋಟಿ ರೂಪಾಯಿ ಗಳಿಕೆ

tv9kannada1h
THE BRIEF
1

ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ಬರೋಬ್ಬರಿ 150 ಕೋಟಿ ರೂಪಾಯಿ ಗಳಿಕೆ ಕಂಡಿದೆ.

2

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ನಯನತಾರಾ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

3

ಬೆಳಗ್ಗೆ 6 ಗಂಟೆಗೆ ಮೊದಲ ಶೋ ಆರಂಭವಾದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಇತರ ಸಿನಿಮಾಗಳ ಪೈಪೋಟಿ ಎದುರಿಸುತ್ತಿದೆ.