
ಯಶ್ ಅಭಿನಯದ ಬಹುನಿರೀಕ್ಷಿತ 'ರಾಮಾಯಣ' ಸಿನಿಮಾದ ಪ್ರೀಮಿಯರ್ ಶೋ ಲಂಡನ್ ಹಾಗೂ ಲಾಸ್ ಎಂಜಲೀಸ್‌ನಲ್ಲಿ ಅದ್ದೂರಿಯಾಗಿ ನಡೆದಿದೆ.
ತೆರೆಯ ಮೇಲೆ ತಂದೆ ರಾವಣನಾಗಿ ಜಟಾಯು ಪಕ್ಷಿಯನ್ನು ಕೊಲ್ಲುವ ದೃಶ್ಯ ಕಂಡು ಯಶ್ ಮಗ ಯಥರ್ವ್ ಭಾವುಕನಾಗಿ ಕಣ್ಣೀರಿಟ್ಟಿದ್ದಾನೆ.
ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ನಟಿಸಿದ್ದು, ಸಿನಿಮಾ ನವೆಂಬರ್ 5ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.