ಗುರು ಗ್ರಹದ ಬಲದಿಂದ ನಿಮ್ಮ ಜ್ಞಾನಾರ್ಜನೆ ಹಾಗೂ ಆಧ್ಯಾತ್ಮಿಕ ಚಿಂತನೆಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಯೋಗವಿದ್ದು ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗುವ ಉತ್ತಮ ಸೂಚನೆಗಳಿವೆ.