ಗುರು ಗ್ರಹದ ಪ್ರಭಾವದಿಂದ ಆಧ್ಯಾತ್ಮಿಕ ಚಿಂತನೆಗಳು ಹೆಚ್ಚಾಗಲಿದ್ದು, ದೈವಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನಹರಿಸಿ, ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ.
ವೃತ್ತಿಪರ ರಂಗದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ಬಡ್ತಿ ಲಭಿಸುವ ಸಾಧ್ಯತೆಯಿದೆ.