
ರಾಜ್ಯ ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಒಟ್ಟು 5.54 ಕೋಟಿ ಮತದಾರರ ಪೈಕಿ 99 ಲಕ್ಷಕ್ಕೂ ಹೆಚ್ಚು ಮತಗಳು ಡಿಲೀಟ್ ಆಗಿವೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಒಟ್ಟು ಮತದಾರರ ಸಂಖ್ಯೆ 4,55,00,011ಕ್ಕೆ ಇಳಿಕೆಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಫಾರ್ಮ್ 7 ಸಲ್ಲಿಕೆ ಹಾಗೂ ಮತಗಳ ಡಿಲೀಟ್ ವಿಚಾರದಲ್ಲಿ ಅಪರಾಧವಾಗಿದ್ದು ಸ್ಪಷ್ಟವಾಗಿದ್ದು, ಇದಕ್ಕೆ ವಿಪಕ್ಷಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.