Health & Environment
ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ ಆರ್ಭಟ

ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ ಆರ್ಭಟ

oneindia2h
THE BRIEF
1

ದಕ್ಷಿಣ ಭಾರತ ಸೇರಿದಂತೆ ವಿವಿಧ ಭಾಗಗಳಲ್ಲಿ ಸುಳಿಗಾಳಿ ಮುಂದುವರಿದಿದ್ದು, ಅಕ್ಟೋಬರ್ 16 ಮತ್ತು 22ರ ನಡುವೆ ಕರಾವಳಿ ಕರ್ನಾಟಕ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

2

ಮುಂದಿನ ಮೂರು ಗಂಟೆಗಳಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಿಂಚು-ಗುಡುಗು ಸಹಿತ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

3

ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಈಶಾನ್ಯ ಮಾನ್ಸೂನ್ ಪ್ರವೇಶಿಸಿದೆ.