
ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಮಹಿಳಾ ಬಾಕ್ಸರ್ ಜೈಸ್ಮಿನ್ ಲ್ಯಾಂಬೋರಿಯಾ 57 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಫೈನಲ್ ಪಂದ್ಯದಲ್ಲಿ ಜೈಸ್ಮಿನ್ ಲ್ಯಾಂಬೋರಿಯಾ ಅವರು ಉತ್ತರ ಐರ್ಲೆಂಡ್ನ ಮೈಕೆಲಾ ವಾಲ್ಷ್ ವಿರುದ್ಧ 5-0 ಅಂತರದಿಂದ ಭರ್ಜರಿ ಜಯ ಸಾಧಿಸಿದರು.
ಇದೇ ಕೂಟದ 51 ಕೆ.ಜಿ ವಿಭಾಗದಲ್ಲಿ ಸಾಕ್ಷಿ ಚೌಧರಿ ಚಿನ್ನ ಗೆದ್ದಿದ್ದು, ಭಾರತವು ಈವರೆಗೆ ಒಟ್ಟು 9 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.