
ಮಹಿಳಾ ಪ್ರೀಮಿಯರ್ ಲೀಗ್ 2027ರ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕರ್ನಾಟಕದ 15 ವರ್ಷದ ಉಮಾ ಕಾಶ್ವಿ ಅವರನ್ನು 10 ಲಕ್ಷ ರೂ. ನೀಡಿ ಖರೀದಿಸಿದೆ.
ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಖರೀದಿಯಾದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆಯನ್ನು ಉಮಾ ಕಾಶ್ವಿ ಬರೆದಿದ್ದಾರೆ.
ಬಲಗೈ ಸ್ಪಿನ್ ಬೌಲಿಂಗ್ ಹಾಗೂ ಆಲ್ರೌಂಡರ್ ಆಗಿರುವ ಉಮಾ, ಶ್ರೀಲಂಕಾ ಅಂಡರ್-19 ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದಾರೆ.