Education
ಕರ್ನಾಟಕದಲ್ಲಿ ಇನ್ಮುಂದೆ ಎಸ್ಸೆಸೆಲ್ಸಿ ಹಾಗೂ ಪಿಯುಸಿಗೆ ಎರಡೇ ಮುಖ್ಯ ಪರೀಕ್ಷೆ

ಕರ್ನಾಟಕದಲ್ಲಿ ಇನ್ಮುಂದೆ ಎಸ್ಸೆಸೆಲ್ಸಿ ಹಾಗೂ ಪಿಯುಸಿಗೆ ಎರಡೇ ಮುಖ್ಯ ಪರೀಕ್ಷೆ

tv9kannada1h
THE BRIEF
1

ಕಳೆದ ಎರಡು ವರ್ಷಗಳಿಂದ ಮೂರು ಮುಖ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದ ಶಿಕ್ಷಣ ಇಲಾಖೆಯು, ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಎರಡೇ ಮುಖ್ಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.

2

ಕಳೆದ ವರ್ಷ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಈ ಹೊಸ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ತಿಳಿಸಿದೆ.

3

2027ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಫೆಬ್ರವರಿ 27ರಿಂದ ಮಾರ್ಚ್ 17ರವರೆಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆಗಳು ನಡೆಯಲಿವೆ.