
ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ದಸುನ್ ಶಾನಕ ಅವರ ಸ್ಫೋಟಕ ಶತಕದ ನೆರವಿನಿಂದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 235 ರನ್ ಕಲೆಹಾಕಿದೆ.
ದಸುನ್ ಶಾನಕ ಅವರ ಅಬ್ಬರದ ಬ್ಯಾಟಿಂಗ್ನಿಂದಾಗಿ ಸೇಂಟ್ ಕಿಟ್ಸ್ ತಂಡವು ಬೃಹತ್ ಮೊತ್ತವನ್ನು ದಾಖಲಿಸಿತು.
ಈ ಗುರಿಯನ್ನು ಬೆನ್ನಟ್ಟಿದ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು ಕೇವಲ 98 ರನ್ಗಳಿಗೆ ಆಲೌಟ್ ಆಗುವ ಮೂಲಕ ಸೋಲನ್ನು ಅನುಭವಿಸಿದೆ.