Indian Politics
ಕರ್ನಾಟಕದಲ್ಲಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕದಲ್ಲಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

prajavani2h
THE BRIEF
1

ಕರ್ನಾಟಕ ಸರ್ಕಾರವು ಮಂಗಳವಾರ ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

2

ಡಾ. ಕೆ. ನಂದಿನಿದೇವಿ ಅವರನ್ನು ಕೆಎಸ್‌ಎಂಎಸ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ, ಎನ್. ಚಂದ್ರಶೇಖರ್ ಅವರನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಎಂಡಿಯಾಗಿ ನೇಮಕ ಮಾಡಲಾಗಿದೆ.

3

ಗರೀಮಾ ಪನ್ವಾರ್ ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ನೋಂಗ್ಜೈ ಮೊಹಮದ್ ಅಲಿ ಅಕ್ರಮ್ ಶಾ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ಎಂಡಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.