Health & Environment
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ.27ರವರೆಗೆ ವಿವಿಧೆಡೆ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ.27ರವರೆಗೆ ವಿವಿಧೆಡೆ ಭಾರೀ ಮಳೆ

oneindia1h
THE BRIEF
1

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

2

ಸೆಪ್ಟೆಂಬರ್ 23ರಿಂದ 24ರ ಸಂಜೆಯವರೆಗೆ ದಕ್ಷಿಣ ಒಡಿಶಾ-ಉತ್ತರ ಆಂಧ್ರಪ್ರದೇಶ ಕರಾವಳಿಯಲ್ಲಿ ಗಂಟೆಗೆ 55-65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

3

ಸೆಪ್ಟೆಂಬರ್ 23 ರಂದು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಗಾಳಿಯ ವೇಗ ಗಂಟೆಗೆ 75 ಕಿ.ಮೀ.ವರೆಗೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.