Health & Environment
ಬೀದರ್: ವೈರ್ ಮೆಶ್ ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ

ಬೀದರ್: ವೈರ್ ಮೆಶ್ ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ

tv9kannada1h
THE BRIEF
1

ಬೀದರ್ ತಾಲೂಕಿನ ಬೆಳ್ಳೂರು ಗ್ರಾಮದ ಬಳಿಯ ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ.

2

ಈ ಘಟನೆಯಿಂದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾವಸ್ತುಗಳು ಸುಟ್ಟು ಕರಕಲಾಗಿದ್ದು, ದಟ್ಟ ಹೊಗೆಯಿಂದ ಆತಂಕ ವಾತಾವರಣ ನಿರ್ಮಾಣವಾಗಿತ್ತು.

3

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.