Education
ಅಂಕೋಲಾ ಗೋಖಲೆ ಕಾಲೇಜು ಐಟಿಇಪಿ ಕೋರ್ಸ್ ವಿದ್ಯಾರ್ಥಿಗಳಿಂದ ಉತ್ತಮ ಶೈಕ್ಷಣಿಕ ಸಾಧನೆ

ಅಂಕೋಲಾ ಗೋಖಲೆ ಕಾಲೇಜು ಐಟಿಇಪಿ ಕೋರ್ಸ್ ವಿದ್ಯಾರ್ಥಿಗಳಿಂದ ಉತ್ತಮ ಶೈಕ್ಷಣಿಕ ಸಾಧನೆ

prajavani2h
THE BRIEF
1

ಅಂಕೋಲಾ ಗೋಖಲೆ ಸೆಂಟಿನರಿ ಕಾಲೇಜಿನ 2025–26ನೇ ಶೈಕ್ಷಣಿಕ ಸಾಲಿನ ನಾಲ್ಕು ವರ್ಷಗಳ ಸಂಯೋಜಿತ ಶಿಕ್ಷಕರ ಶಿಕ್ಷಣ ಪದವಿ (ಐಟಿಇಪಿ) ಕೋರ್ಸ್‌ನ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

2

ಬಿ.ಎ. ಬಿ.ಇಡಿ. ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್‌ನಲ್ಲಿ ಸಿಂಚನಾ ಸತೀಶ ನಾಯ್ಕ ಶೇ93ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

3

ಬಿ.ಎಸ್ಸಿ. ಬಿ.ಇಡಿ. ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್‌ನಲ್ಲಿ ಮೇಘನಾ ಮಂಜುನಾಥ ನಾಯ್ಕ ಶೇ 95 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.