
ಅಂಕೋಲಾ ಗೋಖಲೆ ಸೆಂಟಿನರಿ ಕಾಲೇಜಿನ 2025–26ನೇ ಶೈಕ್ಷಣಿಕ ಸಾಲಿನ ನಾಲ್ಕು ವರ್ಷಗಳ ಸಂಯೋಜಿತ ಶಿಕ್ಷಕರ ಶಿಕ್ಷಣ ಪದವಿ (ಐಟಿಇಪಿ) ಕೋರ್ಸ್ನ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಿ.ಎ. ಬಿ.ಇಡಿ. ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ನಲ್ಲಿ ಸಿಂಚನಾ ಸತೀಶ ನಾಯ್ಕ ಶೇ93ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಿ.ಎಸ್ಸಿ. ಬಿ.ಇಡಿ. ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ನಲ್ಲಿ ಮೇಘನಾ ಮಂಜುನಾಥ ನಾಯ್ಕ ಶೇ 95 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.