Indian Politics
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು

ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು

tv9kannada2h
THE BRIEF
1

ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

2

ಈ ವಿಧೇಯಕಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ ರಾಜ್ಯಪಾಲರಿಗೆ ದೂರು ನೀಡಿದ್ದರು.

3

ಸರ್ಕಾರದ ನಿರ್ಧಾರದ ಬೆನ್ನಲ್ಲೇ ರಾಜ್ಯಪಾಲರು ಈ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.