
ದೆಹಲಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಆರ್.ಅಶೋಕ್ ನಾಳೆ ಮಧ್ಯಾಹ್ನ 12.30ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಈ ಭೇಟಿಯ ವೇಳೆ ಅವರು ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಸ್ಟಿಂಗ್ ಆಪರೇಷನ್ ಮತ್ತು ನಾಗೇಂದ್ರ ರಾಜೀನಾಮೆ ಕುರಿತು ಕೇಳಿದರೆ ಮಾಹಿತಿ ನೀಡುವುದಾಗಿ ಅವರು ತಿಳಿಸಿದ್ದಾರೆ.