Health & Environment
ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗಿ ತಾತ, ಮೊಮ್ಮಕ್ಕಳು ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗಿ ತಾತ, ಮೊಮ್ಮಕ್ಕಳು ಸಾವು

tv9kannada2h
THE BRIEF
1

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹುಸೇನಪುರದಲ್ಲಿ ಕೈ, ಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲು ಜಾರಿ ಬಿದ್ದು ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ.

2

ಮುನಿನಾರಾಯಣಪ್ಪ (60), ಪ್ರಜ್ವಲ್ (8) ಮತ್ತು ಯಶ್ವಿನ್ (9) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

3

ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.