Indian Politics
ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಅಕ್ರಮ ಆಸ್ತಿ ಪ್ರಕರಣಕ್ಕೆ ಮರುಜೀವ

ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಅಕ್ರಮ ಆಸ್ತಿ ಪ್ರಕರಣಕ್ಕೆ ಮರುಜೀವ

tv9kannada58m
THE BRIEF
1

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಮೂವರು ಸಹೋದರರ ವಿರುದ್ಧ 11 ವರ್ಷಗಳ ಹಿಂದೆ ದಾಖಲಾಗಿದ್ದ ಕೋಟ್ಯಂತರ ರೂ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಇದೀಗ ಮತ್ತೆ ಜೀವ ಬಂದಿದೆ.

2

ದೂರುದಾರ ಗುರುಪಾದಯ್ಯ ಮಠದ ಅವರು 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

3

ರೇಣುಕಾಚಾರ್ಯ ಮಾಜಿ ಜನಪ್ರತಿನಿಧಿಯಾಗಿರುವುದರಿಂದ ಅವರ ವಿಚಾರಣೆಗೆ ಸರ್ಕಾರದ ಪ್ರಾಸಿಕ್ಯೂಷನ್ ಅನುಮತಿ ಅನಗತ್ಯ ಎಂದು ಮಠದ ಹೇಳಿದ್ದು, ವಿಳಂಬವಾದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.