
ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಒಳಹರಿವು ತಗ್ಗಿದ್ದು, ನೀರಿನ ಮಟ್ಟ ಕುಸಿತ ಕಂಡಿದೆ.
ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಪ್ರಸ್ತುತ 99.40 ಅಡಿ ನೀರು ಸಂಗ್ರಹವಿದೆ.
ಹವಾಮಾನ ಇಲಾಖೆಯು ಮುಂದಿನ ದಿನಗಳಲ್ಲಿ ಚಳಿಗಾಳಿಯ ಪ್ರಮಾಣ ಹೆಚ್ಚಾಗುವ ಎಚ್ಚರಿಕೆ ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ.