
ಬಾಲಿವುಡ್ ನಟ ರಾಜ್ಕುಮಾರ್ ರಾವ್ ನಾಯಕರಾಗಿ ನಟಿಸಿರುವ 'ಪ್ರಹಾರ್: ದಿ ಅನ್ಟೋಲ್ಡ್ ಸ್ಟೋರಿ ಆಫ್ ಉಜ್ವಲ್ ನಿಕಮ್' ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
26/11 ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ವಿರುದ್ಧ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ನಡೆಸಿದ ಕಾನೂನು ಹೋರಾಟವನ್ನು ಈ ಚಿತ್ರ ಒಳಗೊಂಡಿದೆ.
ಈ ಸಿನಿಮಾವನ್ನು ಅಕ್ಟೋಬರ್ 16ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.