International
ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ: 579 ಮಂದಿ ಸಾವು

ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ: 579 ಮಂದಿ ಸಾವು

tv9kannada1h
THE BRIEF
1

ನೇಪಾಳದ ಭೋಟೆಕೋಶಿ ಮತ್ತು ತ್ರಿಶೂಲಿ ನದಿ ಪ್ರದೇಶಗಳಲ್ಲಿ ಕಳೆದ 2 ದಿನಗಳಿಂದ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತಕ್ಕೆ 579 ಜನರು ಬಲಿಯಾಗಿದ್ದಾರೆ.

2

ಪ್ರವಾಹದಲ್ಲಿ 1000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಇದುವರೆಗೆ 1,545 ಜನರನ್ನು ರಕ್ಷಣಾ ಪಡೆಗಳು ಸುರಕ್ಷಿತವಾಗಿ ಸ್ಥಳಾಂತರಿಸಿವೆ.

3

ಜಲವಿದ್ಯುತ್ ಯೋಜನೆಯ ಸುರಂಗವೊಂದರಲ್ಲಿ ಸುಮಾರು 100 ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.