
ಅಕ್ಟೋಬರ್ 1ರಿಂದ ಅಕ್ಟೋಬರ್ 24ರವರೆಗೆ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,924 ರೂ.ನಿಂದ 14,258 ರೂ.ಗೆ ಇಳಿದಿದೆ.
ಅಮೆರಿಕದ ಡಾಲರ್ ಬಲಗೊಂಡಿರುವುದು ಹಾಗೂ ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಚಿನ್ನದ ಬೆಲೆ ಇಳಿಕೆಗೆ ಪ್ರಮುಖ ಕಾರಣಗಳಾಗಿವೆ.
ದೀಪಾವಳಿ ಹಾಗೂ ಮದುವೆ ಸೀಸನ್ ಹಿನ್ನೆಲೆಯಲ್ಲಿ ಆಭರಣ ಮಳಿಗೆಗಳಲ್ಲಿ ಮುಂಗಡ ಬುಕ್ಕಿಂಗ್ ಆರಂಭವಾಗಿದೆ.