ಗುರು ಗ್ರಹದ ಬಲದಿಂದ ನಿಮ್ಮ ಜ್ಞಾನಾರ್ಜನೆ ಮತ್ತು ಆಧ್ಯಾತ್ಮಿಕ ಚಿಂತನೆಗಳು ಇತರರಿಗೆ ಸ್ಪೂರ್ತಿಯಾಗಲಿವೆ.
ದಾಂಪತ್ಯ ಜೀವನದಲ್ಲಿ ಸಾಮರಸ್ಯ ತುಂಬಿರಲಿದ್ದು, ಕುಟುಂಬದವರೊಂದಿಗೆ ದೂರದ ಊರಿಗೆ ಪ್ರಯಾಣ ಬೆಳೆಸುವ ಸಂಭವವಿದೆ.
ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಿಗಲಿದ್ದು, ವೃತ್ತಿರಂಗದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಪ್ರತಿಫಲ ದೊರೆಯಲಿದೆ.