Health & Environment
ಚಾಮರಾಜನಗರ: ಹನೂರು ತಾಲೂಕಿನಲ್ಲಿ ಭಾರೀ ಮಳೆ, ಹಳ್ಳ-ಕೊಳ್ಳಗಳು ಉಕ್ಕಿ ಹರಿವು

ಚಾಮರಾಜನಗರ: ಹನೂರು ತಾಲೂಕಿನಲ್ಲಿ ಭಾರೀ ಮಳೆ, ಹಳ್ಳ-ಕೊಳ್ಳಗಳು ಉಕ್ಕಿ ಹರಿವು

oneindia1h
THE BRIEF
1

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ ಮಳೆ ಸುರಿದಿದ್ದು, ಹಳ್ಳ, ಕೊಳ್ಳಗಳು ಉಕ್ಕಿ ಹರಿದು ನದಿ ಸೇರಿವೆ.

2

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ಹನೂರು ಪಟ್ಟಣದಲ್ಲಿ ಈ ಸೆಪ್ಟೆಂಬರ್ ತಿಂಗಳಲ್ಲಿ 350 ಮಿ.ಮೀ. ಮಳೆಯಾಗಿದೆ.

3

ಈ ಮಳೆಯಿಂದಾಗಿ ಕಾವೇರಿ ನದಿ ಹಾಗೂ ಉಪನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ.