Health & Environment
ಕುಶಿನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಯೋಗಿ ಭೇಟಿ; ಹೂಳೆತ್ತಲು ಆದೇಶ

ಕುಶಿನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಯೋಗಿ ಭೇಟಿ; ಹೂಳೆತ್ತಲು ಆದೇಶ

tv9kannada1h
THE BRIEF
1

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಾರಾಯಣಿ ನದಿಯ ಒಡ್ಡು ಕುಸಿದು 3 ಡಜನ್‌ಗೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿದ್ದು, ಸುಮಾರು 20,000ಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ.

2

ನೇಪಾಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗಂಡಕ್-ನಾರಾಯಣಿ ನದಿಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ ಯುಪಿ-ಬಿಹಾರ ಗಡಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.

3

ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನದಿಯ ಹೂಳೆತ್ತುವ ಪ್ರಕ್ರಿಯೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.