Indian Politics
ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಡಿಸಿಎಂ ಪರಮೇಶ್ವರ್ ಮಾಹಿತಿ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಡಿಸಿಎಂ ಪರಮೇಶ್ವರ್ ಮಾಹಿತಿ

tv9kannada43m
THE BRIEF
1

ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

2

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಸ್ಪಪಡಿಸಿದರು.

3

ಮತದಾರರ ಅಂತಿಮ ಪಟ್ಟಿ ಸಿದ್ಧಗೊಂಡ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.