
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಕೋರಿ ಆಯೋಜಿಸಿದ್ದ 'ಲೆಹ್ರಾ ದೋ ತಿರಂಗ' ರ್ಯಾಲಿಗೆ ತಡೆ ಒಡ್ಡಲು ಕನ್ನಾಟ್ ಪ್ಲೇಸ್ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ಶಾಂತಿ ಸುವ್ಯವಸ್ಥೆ ಕಾಪಾಡಲು ಆ ಪ್ರದೇಶದಲ್ಲಿ 6,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.