
ನಿರ್ದೇಶಕ ಲೋಕೇಶ್ ಕನಕರಾಜ್ ನಾಯಕನಾಗಿ ನಟಿಸಿರುವ ‘ಡಿಸಿ’ ಸಿನಿಮಾ ಸೆಪ್ಟೆಂಬರ್ 4 ರಿಂದ ಸನ್ ಎನ್ಎಕ್ಸ್‌ಟಿ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಿದೆ.
25 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 106 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಕಂಡಿದ್ದು, ಭಾರತದಲ್ಲಿ 79.50 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ.
ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಕ್ರೈಮ್ ಆ್ಯಕ್ಷನ್ ಡ್ರಾಮಾ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.